ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೋಮವಾರ ಭೇಟಿ ನೀಡಿದರು.
ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೆಶಕ ಧನಂಜಯ ಕುಂಬ್ಳೆ, ಮುಖಂಡ ರಾಜೇಶ್ ಕುಂದಾಪುರ, ಯಕ್ಷಗಾನ ಕೇಂದ್ರದ ಸತೀಶ್ ಕೊಣಾಜೆ, ಸ್ವಾತಿರಾವ್ ಜತೆಗಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.