ADVERTISEMENT

ವಿಟ್ಲ: ಕೋಳಿ ಸಾಗಾಟದ ಲಾರಿ ಪಲ್ಟಿ 

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 13:10 IST
Last Updated 1 ಡಿಸೆಂಬರ್ 2023, 13:10 IST
ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ
ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ   

ವಿಟ್ಲ: ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಹೋಗುತ್ತಿದ್ದಾಗ ಅವಘಡ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನದ ಮೂಲಕ ಸಾಗಿಸಲಾಗಿದೆ. ಕೆಲ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT