ಮಂಗಳೂರು: ರಾಜ್ಯ ಗೇರು ನಿಗಮಕ್ಕೆ ಮಂಗಳೂರು ಸಮೀಪದ ಉಳ್ಳಾಲದ ಮಮತಾ ಗಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಾಶಿವ ಉಳ್ಳಾಲ್ ನೇಮಕಗೊಂಡಿದ್ದಾರೆ.
ಮಮತಾ ಗಟ್ಟಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ಸದಾಶಿವ ಉಳ್ಳಾಲ್ ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.