ಮಂಗಳೂರು: ಬ್ಯಾರಿ ಭಾಷೆಯ ಮೊದಲ ದಸ್ತಾವೇಜು (gift deed) ದಾಖಲೆಯನ್ನು ಶನಿವಾರ ಇಲ್ಲಿ ಬಿಡುಗಡೆ ಮಾಡಲಾಯಿತು.
ನಗರದ ಓಷಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಆಯೋಜಿಸಿದ ' ಬ್ಯಾರಿ ಭಾಷಾ ದಿನಾಚರಣೆ ಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಝೀರ್ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.