ಮಂಗಳೂರು ಸನಿಹದ ಬಂಗ್ರಕುಳೂರಿನಲ್ಲಿ ಫಲ್ಗುಣಿ ನದಿಯ ದಂಡೆಯಲ್ಲಿ ರಾಶಿ–ರಾಶಿ ತ್ಯಾಜ್ಯಗಳು ಬಂದು ಸೇರಿದ್ದವು. ಮಳೆ ನೀರಿಗೆ ಕೊಚ್ಚಿಕೊಂಡು ಬಂದ ಕಸ–ಕಡ್ಡಿ, ಪ್ಲಾಸ್ಟಿಕ್‌ಗಳು ಇಲ್ಲಿ ಶೇಖರಣೆಗೊಂಡಿದ್ದವು. ನದಿ ದಡದಲ್ಲಿ ತೇಲುತ್ತಿದ್ದ ತ್ಯಾಜ್ಯವನ್ನು ಗಮನಿಸಿದ ಪರಿಸರ ಪ್ರೇಮಿಗಳು, ತಮ್ಮ ಎಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು, ಒಂದಿಡೀ ದಿನ ನದಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.