ADVERTISEMENT

ಮಂಗಳೂರಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 29 ಮೇ 2024, 4:24 IST
Last Updated 29 ಮೇ 2024, 4:24 IST
   

ಮಂಗಳೂರು: ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ.

ಮೋಡ ಮುಸುಕಿದ ವಾತಾವರಣ ಇದ್ದು, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಕೆಲವೊಮ್ಮೆ ಜೋರಾಗಿ ಸುರಿದರೆ, ಮತ್ತೆ ಕೆಲ ಹೊತ್ತು ತುಂತುರು ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.