ADVERTISEMENT

ಉಳ್ಳಾಲ: ಅರಬ್ಬಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 12:33 IST
Last Updated 24 ನವೆಂಬರ್ 2024, 12:33 IST
<div class="paragraphs"><p>ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಣೆ ಮಾಡಲಾಯಿತು</p></div>

ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಣೆ ಮಾಡಲಾಯಿತು

   

ಉಳ್ಳಾಲ (ದಕ್ಷಿಣ ಕನ್ನಡ): ಇಲ್ಲಿನ ಸಮೀಪದ ಸೋಮೇಶ್ವರದ ರುದ್ರಬಂಡೆಯಿಂದ ಅರಬ್ಬಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಈಜುಗಾರರು ಸೋಮವಾರ ರಕ್ಷಿಸಿದರು.

ಮಾಡೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಯುವತಿ ಸಮುದ್ರಕ್ಕೆ ಹಾರಿದ್ದು, ಆಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ರಕ್ಷಿಸಲಾಯಿತು. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಯುವತಿಯು ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.