ಬಂಟ್ವಾಳ: ‘ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಂಗಳವಾರ ದೂರು ಸಲ್ಲಿಸಿದ್ದಾರೆ.
ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಅವರು ಮಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.