ADVERTISEMENT

ಶಿರಾಡಿ ಬಸ್ ಸಂಚಾರ: ಡಿಸಿಗಳ ಸಭೆ ಬಳಿಕ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 8:34 IST
Last Updated 28 ಸೆಪ್ಟೆಂಬರ್ 2018, 8:34 IST

ಮಂಗಳೂರು: ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಮತ್ತು ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಲು, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಹಾಸನ ಡಿಸಿಯವರೊಂದಿಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT