ADVERTISEMENT

ನೂತನ ಎಸ್‌ಪಿ ವಿಕ್ರಮ ಅಮಟೆ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 15:42 IST
Last Updated 1 ಫೆಬ್ರುವರಿ 2023, 15:42 IST
ವಿಕ್ರಂ ಅಮಟೆ
ವಿಕ್ರಂ ಅಮಟೆ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವಿಕ್ರಂ ಅಮಟೆ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಹೃಷಿಕೇಷ್‌ ಸೋನಾವಣೆ ಅವರು ಸರ್ಕಾರದ ಗುಪ್ತ ವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ವಿಕ್ರಂ ಅಮಟೆ ಅವರು ಗುಪ್ತವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT