ADVERTISEMENT

Video | ಮಂಗಳೂರಿಗೆ ಮೆರುಗು ಎಮ್ಮೆಕೆರೆ ಈಜುಕೊಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ನವೆಂಬರ್ 2023, 15:23 IST
Last Updated 28 ನವೆಂಬರ್ 2023, 15:23 IST

ಮಂಗಳೂರಿನ ಅಸ್ಮಿತೆಯಂತಿರುವ ಮಂಗಳಾದೇವಿ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಎಮ್ಮೆಕೆರೆ ಪ್ರದೇಶವೀಗ ಈಜು ಪ್ರಿಯರ ಆಕರ್ಷಣೆಯ ತಾಣವಾಗಿದೆ. ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ₹ 24.94 ಕೋಟಿ ವೆಚ್ಚದಲ್ಲಿ ತಲೆ ಎತ್ತಿರುವ ಈಜುಕೊಳವು 19ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ ಸ್ಪರ್ಧೆಯೊಂದಿಗೆ ಇತ್ತೀಚೆಗೆ ಉದ್ಘಾಟನೆಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.