ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯ ಅಕ್ಕಪಕ್ಕ ಇದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೂ ಸ್ವಲ್ಪ ಪ್ರಮಾಣದಲ್ಲಿ ಆ್ಯಸಿಡ್ ಬಿದ್ದಿದೆ. ದಾಳಿಗೊಳಗಾದ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.