ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರ ಪರ್ವತ ಪ್ರವೇಶಿಸಲು ಅರಣ್ಯ ಇಲಾಖೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಬೆಂಗಳೂರು ಸೇರಿದಂತೆ ವಿವಿಧೆಡೆಯ ಸುಮಾರು 750 ಚಾರಣಿಗರು ಶನಿವಾರ ಬಂದಿದ್ದರು. ಚಾರಣದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣ, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.