ADVERTISEMENT

Video | ಅಡಿಕೆ ಹಾಳೆಯ ತಟ್ಟೆ ಉದ್ಯಮ ಲಾಭದಾಯಕವೇ?

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 11:30 IST
Last Updated 29 ಜನವರಿ 2023, 11:30 IST

ಅಡಿಕೆ ಹಾಳೆಯಿಂದ ತಟ್ಟೆ ತಯಾರಿಸುವ ಕಿರು ಉದ್ಯಮ ಹಲವರ ಬದುಕನ್ನು ಕಟ್ಟಿದೆ. ಗೊಬ್ಬರವಾಗಿ ಮಾತ್ರ ಬಳಕೆಯಾಗುತ್ತಿದ್ದ ಅಡಿಕೆ ಹಾಳೆಗಳು ಇತ್ತೀಚಿನ ವರ್ಷಗಳಲ್ಲಿ ಹಲವರ ಆದಾಯಕ್ಕೆ ದಾರಿಯಾಗಿದೆ. ದಾವಣಗೆರೆ ಜಿಲ್ಲೆಯ ಹಲವೆಡೆ ಉತ್ಸಾಹಿ ಯುವಕರು ಈ ಉದ್ಯಮದಿಂದ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಇಟ್ಟಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT