ADVERTISEMENT

Karnataka Rains | ದಾವಣಗೆರೆಯಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 5:19 IST
Last Updated 8 ಜೂನ್ 2024, 5:19 IST
<div class="paragraphs"><p>ಹರಿಹರ ತಾಲ್ಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಮಳೆಯಲ್ಲಿ ನೆನೆಯುತ್ತಿರುವ ಕುರಿಗಳು</p></div>

ಹರಿಹರ ತಾಲ್ಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಮಳೆಯಲ್ಲಿ ನೆನೆಯುತ್ತಿರುವ ಕುರಿಗಳು

   

ದಾವಣಗೆರೆ: ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ.

ನಗರದಲ್ಲಿ ಅರ್ಧಗಂಟೆಯಿಂದ ಸಾಧಾರಣ ಮಳೆಯಾದರೆ, ಹೊನ್ನಾಳಿ, ಹರಿಹರ ತಾಲ್ಲೂಕಿನ ಮಲೇಬೆನ್ನೂರು, ಕಡರನಾಯ್ಕನಹಳ್ಳಿ ಸುತ್ತಮುತ್ತ ಮಳೆ ಸುರಿಯುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.