ADVERTISEMENT

ದಾವಣಗೆರೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್‌ಗೆ ಜಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 10:49 IST
Last Updated 4 ಜೂನ್ 2024, 10:49 IST
<div class="paragraphs"><p>ಡಾ.ಪ್ರಭಾ ಮಲ್ಲಿಕಾರ್ಜುನ್</p><p><br></p></div>

ಡಾ.ಪ್ರಭಾ ಮಲ್ಲಿಕಾರ್ಜುನ್


   

ದಾವಣಗೆರೆ: 19ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ 26094 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ADVERTISEMENT

ಡಾ.ಪ್ರಭಾ ಮಲ್ಲಿಕಾರ್ಜುನ್ 633059 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು 606965 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.