ADVERTISEMENT

ದರ್ಶನ್ ಪ್ರಕರಣ | ಬಂದೀಖಾನೆ ಡಿಜಿಪಿಗೆ ನೋಟಿಸ್: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 22:30 IST
Last Updated 30 ಆಗಸ್ಟ್ 2024, 22:30 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹುಬ್ಬಳ್ಳಿ: ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 9 ಜನರ ಅಮಾನತು ಆಗಿದೆ. ದರ್ಶನ್‌ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಂದೀಖಾನೆ ಡಿಜಿಪಿಗೂ ನೋಟಿಸ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದರ್ಶನ್ ಪ್ರಕರಣದ ಬಗ್ಗೆ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.ಜಿಪಿಗೆ ನೋಟಿಸ್’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT