ಧಾರವಾಡ: ಕಲಘಟಗಿ ತಾಲ್ಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ಸರ್ವೆ ನಂಬರ್ 126ರಲ್ಲಿ 84 ಎಕರೆ ಅತಿಕ್ರಮಣ ತೆರವುಗೊಳಿಸಬೇಕು ಎಂದು ಹಲವು ಗ್ರಾಮಸ್ಥರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ 'ಹುಲ್ಲುಗಾವಲು ಉಳಿಸಿ, ಜಾನುವಾರುಗಳನ್ನು ರಕ್ಷಿಸಿ' ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.