ಧಾರವಾಡ: ತಾಲ್ಲೂಕಿನ ಬಾಡಾ ಗ್ರಾಮದಲ್ಲಿ ಸಿಡಿಲು ಬಡಿದು ರಾಯನಗೌಡ ಶಂಕರಗೌಡ ಪಾಟೀಲ(24) ಮೃತಪಟ್ಟಿದ್ದಾರೆ.
ಸಂಜೆ 6 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ.
ರಾಯನಗೌಡ ಅವರು ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.