ADVERTISEMENT

ಡಾ. ಬಸನಗೌಡ ನೂತನ ಡಿಎಚ್‌ಒ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 8:31 IST
Last Updated 15 ಜನವರಿ 2022, 8:31 IST
ಡಾ. ಬಸನಗೌಡ ಕರಿಗೌಡರ
ಡಾ. ಬಸನಗೌಡ ಕರಿಗೌಡರ   

ಧಾರವಾಡ: ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಬಸನಗೌಡ ಕರಿಗೌಡರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಕರಿಗೌಡರ ಅವರು ಮುಂಚೆ ಗದಗ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದರು. ಹಿಂದೆ ಡಿಎಚ್‌ಒ ಆಗಿದ್ದ ಡಾ. ಯಶವಂತ ಮದೀನಕರ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿಗೆ ಸ್ಥಳ ನಿಯುಕ್ತಿಗಾಗಿ ವರದಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT