ಹುಬ್ಬಳ್ಳಿ–ಧಾರವಾಡ ಅವಳಿ ನಗರದಲ್ಲಿ ಅತಿ ಕಡಿಮೆ ದರದಲ್ಲಿ, ಹವಾನಿಯಂತ್ರಿತ ಬಸ್‌ಗಳಲ್ಲಿ ತ್ವರಿತ ಸಾರಿಗೆ ಸೇವೆ ನೀಡುತ್ತಿದೆ ಬಿಆರ್‌ಟಿಎಸ್. ರಾಜ್ಯದಲ್ಲಿಯೇ ಮೊದಲ ಪ್ರಯೋಗ ಎಂಬ ಹಿರಿಮೆ ಹೊಂದಿರುವ ಬಿಆರ್‌ಟಿಎಸ್ ಯೋಜನೆ ಈಗ 5ನೇ ವರ್ಷದ ಹೊಸ್ತಿಲಿನಲ್ಲಿದೆ. ರಾಷ್ಟ್ರಮಟ್ಟದಲ್ಲಿ ನಾಲ್ಕು ಪ್ರಶಸ್ತಿ ಪಡೆದುಕೊಂಡಿರುವ ಈ ಸಾರಿಗೆ ವ್ಯವಸ್ಥೆ ಬಗ್ಗೆ ಈಗ ಹುಬ್ಬಳ್ಳಿ–ಧಾರವಾಡ ಮಂದಿ ಯಾವ ಅಭಿಪ್ರಾಯ ಹೊಂದಿದ್ದಾರೆ ? ಈ ಬಿಆರ್‌ಟಿಎಸ್ ವಿಫಲ ಯೋಜನೆಯೇ ಎಂಬ ಪ್ರಶ್ನೆಗೆ ಜನರ ಉತ್ತರ ಏನಿದೆ... ? ವಿವರ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.