ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿಯ ಗಣೇಶೋತ್ಸವ ಉತ್ತರ ಕರ್ನಾಟಕದ ಪ್ರಮುಖ ಆಕರ್ಷಣೆ. ಗ್ರಾಮದ ಕುಲಕರ್ಣಿ ಮನೆತನದವರು 195 ವರ್ಷಗಳಿಂದ ಪ್ರತಿಷ್ಠಾಪಿಸಿಕೊಂಡು ಬಂದಿರುವ ಕೆಂಪು ಅಥವಾ ಸಿಂಧೂರ ಗಣೇಶ ಮೂರ್ತಿಗಳ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಾರೆ. ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ ಉಳಿದೆರಡು ಕೈಗಳಲ್ಲಿ ಆಯುಧಗಳನ್ನು ಹೊಂದಿರುವುದು ಇಲ್ಲಿನ ಗಣಪತಿಗಳ ವಿಶೇಷವಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.