ADVERTISEMENT

ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಾಮಪತ್ರ ಸಲ್ಲಿಸಲು ತೆರಳಿದ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 8:30 IST
Last Updated 15 ಏಪ್ರಿಲ್ 2024, 8:30 IST
   

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಗರದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಾಮಪತ್ರ ಸಲ್ಲಿಸಲು ತೆರಳಿದರು.

ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವ ಸಿ.ಟಿ.ರವಿ, ಬೈರತಿ ಬಸವರಾಜ ಮೊದಲಾದವರು ಜೊತೆಗಿದ್ದರು.

ಮೋದಿ, ಬಿ.ಎಸ್.ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಕಮಲ ಭಿತ್ತಿಚಿತ್ರಗಳನ್ನು ಕೈಯಲ್ಲಿ ಹಿಡಿದು ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.