ADVERTISEMENT

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 2:52 IST
Last Updated 11 ಜುಲೈ 2024, 2:52 IST

ಧಾರವಾಡ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಅವರ ಮನೆ, ತೋಟದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ನಗರದ ಸಪ್ತಾಪೂರ, ರಾಮಕೃಷ್ಣ ನಗರದ ಮನೆ, ಪೇಯಿಂಗ್ ಗೆಸ್ಟ್ ಪಿ.ಜಿ, ಹೊರವಲಯದ ತೋಟದ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ದಾಖಲೆಗಳು ಇತ್ಯಾದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT