ಹುಬ್ಬಳ್ಳಿ ಜಿಲ್ಲೆಯ ಸಾವಿರ ಮಠದ ಪ್ರೌಢಶಾಲೆಯ ಆವರಣದಲ್ಲಿ ಮೂರು ದಿನಗಳ ಒಣ ಮೆಣಸಿನಕಾಯಿ ಮೇಳ ಆಯೋಜಿಸಲಾಗಿದೆ. ಬೆಳೆಗಾರರು ಮತ್ತು ಗ್ರಾಹಕರನ್ನು ನೇರವಾಗಿ ಬೆಸೆದಿರುವ ಮೇಳ ಇದಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯುವ ಮೆಣಸಿನಕಾಯಿಯನ್ನು ಒಂದೇ ಸೂರಿನಡಿ ತರಲಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.