ADVERTISEMENT

ಹಾವೇರಿ ಲೋಕಸಭಾ ಕ್ಷೇತ್ರ: ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 8:05 IST
Last Updated 15 ಏಪ್ರಿಲ್ 2024, 8:05 IST
   

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯಥಿ೯ಯಾಗಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ರಘುನಂದನ್ ಮೂತಿ೯ ಅವರಿಗೆ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಉಪಸ್ಥಿತರಿದ್ದರು

ಉತ್ತಮ ಪ್ರಜಾಕೀಯ ಪಕ್ಷದ ಅಭ್ಯಥಿ೯ಯಾಗಿ ಸಚಿನ್ ಕುಮಾರ ಕರ್ಚೆಕಣ್ಣನವರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ADVERTISEMENT

ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ರಘುನಂದನ್ ಮೂತಿ೯ ಅವರಿಗೆ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದರು, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂಜಾರ್ ವೀರಮಲ್ಲಪ್ಪ ಉಪಸ್ಥಿತರಿದ್ದರು

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ (ಐ)ಪಕ್ಷದ (INC)ಅಭ್ಯಥಿ೯ಯಾಗಿ ಜಿ .ಜಿ ಆನಂದ ಸ್ವಾಮಿ ಗಡ್ಡದೇವರ ಮಠ ಅವರು ನಾಮಪತ್ರ ಸಲ್ಲಿಸಿದರು

ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ರಘುನಂದನ್ ಮೂತಿ೯ ಅವರಿಗೆ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದರು, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂಜಾರ್ ವೀರಮಲ್ಲಪ್ಪ ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.