ಕಲಬುರಗಿ: ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಮುಖಂಡ ರೇವೂನಾಯಕ ಬೆಳಮಗಿ, ಮಹಾನಗರ ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ್, ಮುಖಂಡ ಲಿಂಗರಾಜ್ ತಾರಫೈಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.