ಕಲಬುರ್ಗಿ: ಇಲ್ಲಿನ ಸಾಥ್ ಗುಂಬಜ್ ಬಳಿ ಕಿಶನ್ ರಾವ್ ಹಾಗರಗುಂಡಗಿ ಎಂಬುವವರ ಮನೆ ಗೋಡೆಮೇಲೆ ದುಷ್ಕರ್ಮಿಗಳು ‘ಪಾಕಿಸ್ತಾನ ಜಿಂದಾಬಾದ್’ ಎಂದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿ ಬರಹ ಪ್ರಕಟಿಸಿ ಪರಾರಿಯಾಗಿದ್ದಾರೆ.
ಇದನ್ನು ಕಳೆದ ರಾತ್ರಿ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಧಾವಿಸಿದ ಚೌಕ್ ಠಾಣೆ ಪೊಲೀಸರು ಬರಹವನ್ನು ಅಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.