ಕಲಬುರಗಿ: ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ತಾಲ್ಲೂಕಿನ ನಾಗಾವಿ ಯಲ್ಲಮ್ಮದೇವಿ ಹಾಗೂ ಚಿತ್ತಾಪುರದ ಷಾ ವಲಿ ದರ್ಗಾಕ್ಕೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.