ADVERTISEMENT

ಕೊಡಗು | ಭಾಗಮಂಡಲದಲ್ಲಿ ಪೂಜೆ ಆರಂಭ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 7:22 IST
Last Updated 11 ಆಗಸ್ಟ್ 2020, 7:22 IST
ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ತಲಕಾವೇರಿ– ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಬಿದ್ದಾಟಂಡ ತಮ್ಮಯ್ಯ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ತಲಕಾವೇರಿ– ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಬಿದ್ದಾಟಂಡ ತಮ್ಮಯ್ಯ ಪೂಜೆಯಲ್ಲಿ ಪಾಲ್ಗೊಂಡಿದ್ದರು.   

ಭಾಗಮಂಡಲ: ಪ್ರವಾಹ, ಭೂಕುಸಿತದಿಂದಾಗಿ ಇಲ್ಲಿನ ಭಗಂಡೇಶ್ವರ ದೇವಸ್ಥಾನದಲ್ಲಿ ಸ್ಥಗಿತಗೊಂಡಿದ್ದ ನಿತ್ಯಪೂಜೆ ಮಂಗಳವಾರ ಪುನರಾರಂಭಗೊಂಡಿದೆ.

ಕಳೆದ ಏಳು ದಿನಗಳಿಂದ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಪೂಜೆ ಸ್ಥಗಿತವಾಗಿತ್ತು. ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ತಲಕಾವೇರಿ– ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಬಿದ್ದಾಟಂಡ ತಮ್ಮಯ್ಯ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT