ADVERTISEMENT

ಮಳೆಹಾನಿ ಸಂತ್ರಸ್ತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 20:15 IST
Last Updated 20 ನವೆಂಬರ್ 2018, 20:15 IST

ಮಡಿಕೇರಿ: ಕೊಡಗಿನಲ್ಲಿ ಆಗಸ್ಟ್‌ನಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ನಾರಾಯಣ ನಾಯ್ಕ (60) ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಸೋಮವಾರಪೇಟೆ ತಾಲ್ಲೂಕಿನ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಕಡಂದಾಳು ಗ್ರಾಮದ ನಿವಾಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT