ವಿರಾಜಪೇಟೆ (ಕೊಡಗು ಜಿಲ್ಲೆ): ಪಟ್ಟಣದ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಾಯಕಂಡ ಬೋಪಣ್ಣ (45) ಎಂಬಾತ ತನ್ನ ಪತ್ನಿ ಶಿಲ್ಪಾ (36) ಎಂಬಾಕೆಗೆ ಗುಂಡು ಹೊಡೆದು ಕೋವಿಯೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ. ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.