ADVERTISEMENT

ರಸ್ತೆಗೆ ಉರುಳಿದ ಮರ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 7:40 IST
Last Updated 26 ಜೂನ್ 2024, 7:40 IST

ಸುಂಟಿಕೊಪ್ಪ (ಕೊಡಗು ಜಿಲ್ಲೆ); ನೀರುಕೊಲ್ಲಿ - ಚೆಟ್ಟಳ್ಳಿ ರಸ್ತೆ ಮೇಲೆ ಬೃಹತ್‌ ಗಾತ್ರದ ಮರ ಉರುಳಿಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಮರ ಬಿದ್ದು ಸಂಚಾರ ಸ್ಥಗಿತಗೊಂಡಿದ್ದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT