ಕುಶಾಲನಗರ (ಕೊಡಗು ಜಿಲ್ಲೆ): ಸಮೀಪದ ಕೂಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಭಾನುವಾರ ಮೃತಪಟ್ಟಿದ್ದಾರೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು.
ಸೋದರ ಸಂಬಂಧಿಗಳಾದ ಈ ಬಾಲಕರು ಮೀನು ಹಿಡಿಯಲು ತೆರಳಿದ್ದಾಗ ಆಕಸ್ಮಿಕವಾಗಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.