ಕೊಪ್ಪಳ: ರೈತರ ಪಂಪ್ ಸೆಟ್ ಪರಿಕರ ಉಚಿತ ವಿತರಣೆಗೆ ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ. ಅಂತ್ಯಗೊಂಡಿದೆ. ಸೋಮವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನ. 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಕೆ.ಎಸ್. ಈಶ್ವರಪ್ಪ ಕೂಡ ಮನವೊಲಿಸಿದ್ದರಿಂದ ನೀರು ಸೇವಿಸುವ ಮೂಲಕ ಉಪವಾಸ ಕೈ ಬಿಟ್ಟರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.