ಕೊಪ್ಪಳ: ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮ ಹಾಗೂ ಸುತ್ತಮುತ್ತಲಿನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 30ರ ತನಕ ಶನಿವಾರ ವಿಸ್ತರಣೆ ಮಾಡಲಾಗಿದೆ.
ಆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಗ್ರಾಮದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಮೊದಲು ಆ. 20ರ ತನಕ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಅದನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.
ಇದನ್ನೂ ಓದಿ
*ಕನಕಗಿರಿ: ಬೂದಿ ಮೆಚ್ಚಿದ ಕೆಂಡವಾದ ಹುಲಿಹೈದರ ಗ್ರಾಮ, ಒಬ್ಬನ ಸ್ಥಿತಿ ಚಿಂತಾಜನಕ
*ಹುಲಿಹೈದರ ಗ್ರಾಮದಲ್ಲಿ ಘರ್ಷಣೆ| ಬಂಧನ ಭೀತಿಯಿಂದ ಊರು ತೊರೆದ ಗ್ರಾಮಸ್ಥರು!
*ಕೊಪ್ಪಳ ಘರ್ಷಣೆ: ಆರು ತಂಡ ರಚನೆ-10 ಮಂದಿ ಬಂಧನ
*ಎರಡು ದಿನಗಳಲ್ಲಿ ಗ್ರಾಮದಲ್ಲಿ ಶಾಂತಿ ಸಭೆ: ತಂಗಡಗಿ ಭರವಸೆ
*ಹುಲಿಹೈದರ ಘರ್ಷಣೆ: ಮತ್ತಿಬ್ಬರ ಬಂಧನ, ಬಂಧಿತರ ಒಟ್ಟು ಸಂಖ್ಯೆ 24ಕ್ಕೆ ಏರಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.