ADVERTISEMENT

ಓವರ್ ಟೇಕ್ ಮಾಡುವಾಗ ಕಾರು ಪಲ್ಟಿ: ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 9:25 IST
Last Updated 19 ಏಪ್ರಿಲ್ 2019, 9:25 IST
   

ಮಂಡ್ಯ: ಸಾರಿಗೆ ಬಸ್ ಅನ್ನು ಓವರ್ ಟೇಕ್ ಮಾಡಲು ಹೋದ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕೋಡಿಶೆಟ್ಟಿಪುರದಬಳಿ ಘಟನೆ ನಡೆದಿದೆ.

ತಕ್ಷಣ ಸ್ಥಳದಲ್ಲಿರುವ ಕಾರಿನಲ್ಲಿದವರ ರಕ್ಷಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಿದ್ದಾರೆ.

ADVERTISEMENT

ಘಟನೆ ನಡೆದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.