ADVERTISEMENT

ಬೆಳಕವಾಡಿ |ಜೂಜು: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 15 ಜನವರಿ 2024, 13:59 IST
Last Updated 15 ಜನವರಿ 2024, 13:59 IST

ಬೆಳಕವಾಡಿ: ಸಮೀಪದ ಕಿರಗಸೂರು ಗ್ರಾಮದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಬೆಳಕವಾಡಿ ಪೊಲೀಸರು 4 ನಾಲ್ವರನ್ನು ಬಂಧಿಸಿದ್ದಾರೆ.

ಗ್ರಾಮದ ಮನೆಯೊಂದರಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ವಿ. ಸಿ.ಅಶೋಕ್ ನೇತೃತ್ವದ ತಂಡ ದಾಳಿ ಮಾಡಿ ಪಣದಲ್ಲಿದ್ದ ₹2 ಸಾವಿರ ಹಣವನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT