ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಕೋವಿಡ್ ಲಸಿಕೆಗೆ ಹಾಹಾಕಾರ ಉಂಟಾಗಿದೆ. ಹಳ್ಳಿಗಳ ಜನರು ಲಸಿಕೆಗಾಗಿ ತಾಲ್ಲೂಕು ಕೇಂದ್ರಕ್ಕೇ ಬರಬೇಕಾಗಿದೆ. ಪ್ರಾಥಮಿಕ ವೈದ್ಯಕೀಯ ಕೇಂದ್ರಗಳಿಗೆ ಲಸಿಕೆ ಸರಬರಾಜಾಗುತ್ತಿಲ್ಲ. ಬಂದರೂ 10–20 ಡೋಸ್‌ಗಳು ಮಾತ್ರ ಬರುತ್ತಿವೆ. ಒಂದು ರೀತಿಯಲ್ಲಿ ನೆಪಕ್ಕಷ್ಟೇ ಪಿಎಚ್‌ಸಿಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಹೀಗಾಗಿ ತಾಲ್ಲೂಕು ಕೇಂದ್ರದಲ್ಲಿ ನೂಕು ನುಗ್ಗಲು ಉಂಟಾಗುತ್ತಿದೆ. ಧಾವಂತ, ಗೊಂದಲದಲ್ಲಿ ಜಗಳಗಳಾಗುತ್ತಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.