ADVERTISEMENT

ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಐದು ಕಾರು ಜಖಂ

ಬೆಂಗಳೂರು- ‌ಮೈಸೂರು‌ ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಐದು ಕಾರುಗಳು ಜಖಂಗೊಂಡಿವೆ.

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 5:06 IST
Last Updated 15 ಜೂನ್ 2024, 5:06 IST
<div class="paragraphs"><p>ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಐದು ಕಾರು ಜಖಂ</p></div>

ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಐದು ಕಾರು ಜಖಂ

   

ಮಂಡ್ಯ: ಬೆಂಗಳೂರು- ‌ಮೈಸೂರು‌ ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಐದು ಕಾರುಗಳು ಜಖಂಗೊಂಡಿವೆ.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ಸರಣಿ ಅಪಘಾತ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ.

ADVERTISEMENT

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮದ್ದೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.