ಮಂಡ್ಯ: ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಪತ್ನಿ ಗೀತಾ, ತಾಯಿ ಮತ್ತು ಮಾಜಿ ಶಾಸಕಿ ಪಾರ್ವತಮ್ಮ ಅವರಿಗೆ ಕೋವಿಡ್- 19 ದೃಢಪಟ್ಟಿದೆ.
ಶಾಸಕ ಹಾಗೂ ಪತ್ನಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಮಾಜಿ ಶಾಸಕಿ ಪಾರ್ವತಮ್ಮ ಅವರನ್ನು ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.