ಮೈಸೂರು: ಪುನೀತ್ ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಹೆಸರಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎರಡು ಚಿನ್ನದ ಪದಕ ಘೋಷಣೆ ಮಾಡಲಾಗಿದೆ.
ಪುನೀತ್ ಹೆಸರಲ್ಲಿ ಲಲಿತಕಲೆ ವಿಷಯ ಹಾಗೂ ಪಾರ್ವತಮ್ಮ ಅವರ ಹೆಸರಲ್ಲಿ ವ್ಯವಹಾರ ನಿರ್ವಹಣೆ ವಿಷಯದಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಘೋಷಿಸಿದ್ದಾರೆ.
ಇದನ್ನೂ ಓದಿ:ಮೈಸೂರು ವಿ.ವಿ ಘಟಿಕೋತ್ಸವ:ಪುನೀತ್ರಾಜ್ಕುಮಾರ್ಗೆ ಗೌರವ ಡಾಕ್ಟರೇಟ್ ಪ್ರದಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.