ಮೈಸೂರು: ಇಲ್ಲಿನ ಅರಮನೆ ಮಂಡಳಿಯಲ್ಲಿ ಅವ್ಯವಹಾರ ನಡೆದಿರುವ ಸಂಗತಿ ಹೊರಬಿದ್ದಿದೆ.
ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್, ಟಿಕೆಟ್ ಕೌಂಟರ್ನಲ್ಲಿ ಬಾರಿ ಅವ್ಯವಹಾರ ನಡೆಯುತ್ತಿರುವುದು ಪತ್ತೆಯಾಗಿದೆ. ಲೆಕ್ಕವಿಲ್ಲದ ₹ 4.10 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಶೋಧ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.