ಮೈಸೂರು: ಇಲ್ಲಿನ ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಕುಮಾರಸ್ವಾಮಿ (45), ಪತ್ನಿ ಮಂಜುಳಾ (39) ಹಾಗೂ ಮಕ್ಕಳಾದ ಅರ್ಚನಾ (19), ಸ್ವಾತಿ (17) ಮೃತರು.
ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.