ADVERTISEMENT

ವಿಡಿಯೊ ಸ್ಟೋರಿ: ಅರಿವಿನ ಜಾತ್ರೆಗೆ ಸುತ್ತೂರು ಸಜ್ಜು

ಕಪಿಲಾ ನದಿ ದಂಡೆಯಲ್ಲಿರುವ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳು ಸ್ಥಾಪಿಸಿದ ‘ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ’ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2024, 5:00 IST
Last Updated 6 ಫೆಬ್ರುವರಿ 2024, 5:00 IST

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕಪಿಲಾ ನದಿ ದಂಡೆಯಲ್ಲಿರುವ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳು ಸ್ಥಾಪಿಸಿದ ‘ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ’ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಗ್ರಾಮೀಣರ ಹಾಗೂ ಭಕ್ತರ ಅರಿವಿನ ಜಾತ್ರೆಯಾದ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಅಂತಿಮಗೊಂಡಿದೆ. ಫೆ.6ರಿಂದ 6 ದಿನ ಈ ಉತ್ಸವ ನಡೆಯಲಿದ್ದು, ನಾಡಿನ ಹಲವೆಡೆಯಿಂದ ಜನ ಹರಿದು ಬರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.