ಮೈಸೂರು: ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ವರ್ಗಾವಣೆ ಬೆನ್ನಲೇ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರನಾಥ್ ಅವರನ್ನೂ ಎತ್ತಂಗಡಿ ಮಾಡಲಾಗಿದೆ.
ಡಾ.ಕೆ.ಎಚ್.ಪ್ರಸಾದ್ ಅವರನ್ನು ನೂತನ ಜಿಲ್ಲಾ ಆರೋಗ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.