ADVERTISEMENT

PHOTOS | ನಂಜನಗೂಡಿನ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮಾರ್ಚ್ 2024, 5:58 IST
Last Updated 22 ಮಾರ್ಚ್ 2024, 5:58 IST
<div class="paragraphs"><p>ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರುಕ್ರವಾರ ಬೆಳಿಗ್ಗೆ ನಡೆದ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. </p></div>

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರುಕ್ರವಾರ ಬೆಳಿಗ್ಗೆ ನಡೆದ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

   

ಅನೂಪ್ ರಾಘ.ಟಿ. / ಪ್ರಜಾವಾಣಿ ಚಿತ್ರ

ಜಯಘೋಷಗಳೊಂದಿಗೆ 'ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾ ರಥೋತ್ಸವ ಶುಕ್ರವಾರ ಬೆಳಿಗ್ಗೆ 6.30ಕ್ಕೆ ಅದ್ದೂರಿಯಾಗಿ ನೆರವೇರಿತು‌.

ADVERTISEMENT

ರಥೋತ್ಸವದ ವೇಳೆ ಹಾರಡಿದ ಆರ್‌ಸಿಬಿ‌ ತಂಡದ ಬಾವುಟ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶ್ರುಕ್ರವಾರ ಬೆಳಿಗ್ಗೆ ನಡೆದ ಶ್ರೀ ಗೌತಮ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಶ್ರೀಕಂಠೇಶ್ವರಸ್ವಾಮಿಯ 110 ಟನ್‌ ತೂಕ ಹಾಗೂ 90 ಅಡಿ ಎತ್ತರದ ಗೌತಮ ರಥ, ಪಾರ್ವತಿ ಅಮ್ಮನವರು, ಗಣೇಶ, ಸುಬ್ರಹ್ಮಣ್ಯ ಹಾಗೂ ಚಂಡಿಕೇಶ್ವರ ಸ್ವಾಮಿ ಸೇರಿದಂತೆ 5 ರಥಗಳು 1.5 ಕಿ.ಮೀ. ಉದ್ದದ ರಥಬೀದಿಯಲ್ಲಿ ಸಾಗಿದವು.

5 ರಥಗಳನ್ನು ವಿವಿಧ ಬಣ್ಣದ ವಸ್ತ್ರ, ಬಾವುಟಗಳಿಂದ ಸಿಂಗರಿಸಿ ಸಜ್ಜುಗೊಳಿಸಲಾಗಿತ್ತು.

ಹೆಬ್ಬಾವಿನ ಗಾತ್ರದ ರಥದ ಮಿಣಿಯನ್ನು ಎಳೆದು ಹರಕೆ ತೀರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.