ಮೈಸೂರು: ರಥ ಸಪ್ತಮಿ ಅಂಗವಾಗಿ ಇಲ್ಲಿನ ಅರಮನೆ ಮುಂಭಾಗ ಮಂಗಳವಾರ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.
ಮೈಸೂರು ಯೋಗ ಫೇಡರೆಷನ್ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಯೋಗನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ಸೂರ್ಯದೇವನ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಸುಮಾರು 200 ಮಂದಿ ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.