ADVERTISEMENT

ಪತ್ರಿಕಾ ವಿತರಕರ ಮಕ್ಕಳಿಗೆ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 13:13 IST
Last Updated 1 ಸೆಪ್ಟೆಂಬರ್ 2022, 13:13 IST
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಏರ್ಪಡಿಸಿದ್ದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೈಸೂರು ಜಿಲ್ಲಾ ಪತ್ರಿಕಾ ವಿತರಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು

ಮೈಸೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಏರ್ಪಡಿಸಿದ್ದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೈಸೂರು ಜಿಲ್ಲಾ ಪತ್ರಿಕಾ ವಿತರಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ರಚನಾಶ್ರೀ ಎಸ್., ಗಿರೀಶ್ ಎಂ.ಜಿ., ಸಿಂಚನಾ ಎಂ.ಜಿ., ಉತ್ತಮ್ ಚಂದ್ ಜೈನ್ ಪಿ, ಹಾಗೂ ಹಿರಿಯ ಪತ್ರಿಕಾ ವಿತರಕ ಜವರಪ್ಪ ಅವರನ್ನು ಗೌರವಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ಜಿಲ್ಲಾ ಘಟಕದ ಅಧ್ಯಕ್ಷ ಹೋಮದೇವ ಜೆ.ಎಸ್., ಪದಾಧಿಕಾರಿಗಳಾದ ಸಿ.ಶಿವಣ್ಣ, ಸಿ,ಡಿ.ಹರೀಶ್, ಶ್ರೀಕಾಂತ್, ಬಂಡಿಪಾಳ್ಯ ಶಿವಣ್ಣ, ಎಂ.ಎನ್.ಆರ್.ಸ್ವಾಮಿ, ಹರಿರಾವ್, ರಾಜು, ಈಶ್ವರಪ್ರಸಾದ್, ಗೋವಿಂದ ಶೆಟ್ಟಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.