ಹರಿಸಿನಿಂದ ಕಂಗೊಳಿಸುತ್ತಿರುವ ಈ ತೋಟಗಳು ಇರುವುದು ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ. ತುಂಗಭದ್ರಾ ನದಿತೀರದಲ್ಲಿರುವ ಬಿಚ್ಚಾಲಿ ಗ್ರಾಮದಲ್ಲಿ ರೈತರು ವಿಳ್ಯದೆಲೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯುತ್ತಿದ್ದಾರೆ. ಹಲವು ದಶಕಗಳಿಂದ ವಿಳ್ಯದೆಲೆ ಬೆಳೆಯುತ್ತಿರುವ ಕಾರಣ ಈ ಗ್ರಾಮವು ಎಲೆಬಿಚ್ಚಾಲಿ ಎಂದೇ ಪ್ರಸಿದ್ಧಿಯಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.